Read ಕೀರ್ತನೆಗಳು Chapter 64 Online
Read ಕೀರ್ತನೆಗಳು Chapter 64 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 64
ಅಧ್ಯಾಯ 64
1. ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
2. ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
3. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
4. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
5. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ–ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
6. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
7. ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
8. ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
9. ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;
10. ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
About ಕೀರ್ತನೆಗಳು Chapter 64
Read ಕೀರ್ತನೆಗಳು Chapter 64 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 64
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 64 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 64?
ಕೀರ್ತನೆಗಳು Chapter 64 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 64 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 5
- ಕೀರ್ತನೆಗಳು Chapter 94
- ಕೀರ್ತನೆಗಳು Chapter 44
- ಕೀರ್ತನೆಗಳು Chapter 35
- ಕೀರ್ತನೆಗಳು Chapter 147
- ಕೀರ್ತನೆಗಳು Chapter 145
- ಕೀರ್ತನೆಗಳು Chapter 133
Explore More from ಹಳೆಯ ಒಡಂಬಡಿಕೆ
- ಕೀರ್ತನೆಗಳು Chapter 67
- ವಿಮೋಚನಕಾಂಡ Chapter 33
- ಹಗ್ಗಾಯ Chapter 1
- ಹೋಶೇ Chapter 12
- 1 ಅರಸುಗಳು Chapter 16
- ನಹೂಮ Chapter 3
- 2 ಸಮುವೇಲನು Chapter 10