ಕೀರ್ತನೆಗಳು Chapter 79

For English

Read ಕೀರ್ತನೆಗಳು Chapter 79 Online

Read ಕೀರ್ತನೆಗಳು Chapter 79 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 79

ಅಧ್ಯಾಯ 79

1. ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

2. ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.

3. ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.

4. ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.

5. ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?

6. ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.

7. ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.

8. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.

9. ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.

10. ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

11. ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ–ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.

12. ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.

13. ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.

About ಕೀರ್ತನೆಗಳು Chapter 79

Read ಕೀರ್ತನೆಗಳು Chapter 79 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 79
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 79 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 79?

ಕೀರ್ತನೆಗಳು Chapter 79 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 79 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 118
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 44
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 130
  2. ಕೀರ್ತನೆಗಳು Chapter 64
  3. ಕೀರ್ತನೆಗಳು Chapter 103
  4. ಯೆಹೋಶುವನು Chapter 19
  5. 2 ಅರಸುಗಳು Chapter 13
  6. 2 ಅರಸುಗಳು Chapter 14
  7. ಜೆಕರ್ಯ Chapter 3

Related Chapters & Readings

  1. ಯೆಶಾಯ Chapter 52
  2. ನ್ಯಾಯಸ್ಥಾಪಕರು Chapter 12
  3. ಮತ್ತಾಯನು Chapter 17
  4. ಯಾಜಕಕಾಂಡ Chapter 27
  5. ಮತ್ತಾಯನು Chapter 16
  6. ವಿಮೋಚನಕಾಂಡ Chapter 23
  7. ಯಾಜಕಕಾಂಡ Chapter 6
Share Your Love

Leave a Reply

Your email address will not be published. Required fields are marked *