Read ಕೀರ್ತನೆಗಳು Chapter 96 Online
Read ಕೀರ್ತನೆಗಳು Chapter 96 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 96
ಅಧ್ಯಾಯ 96
1. ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
2. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
3. ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
4. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
5. ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
6. ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
7. ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
8. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
9. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
10. ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
11. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
12. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
13. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
About ಕೀರ್ತನೆಗಳು Chapter 96
Read ಕೀರ್ತನೆಗಳು Chapter 96 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 96
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 96 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 96?
ಕೀರ್ತನೆಗಳು Chapter 96 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 96 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 94
- ಕೀರ್ತನೆಗಳು Chapter 5
- ಕೀರ್ತನೆಗಳು Chapter 35
- ಕೀರ್ತನೆಗಳು Chapter 147
- ಕೀರ್ತನೆಗಳು Chapter 46
- ಕೀರ್ತನೆಗಳು Chapter 44
- ಕೀರ್ತನೆಗಳು Chapter 145
Explore More from ಹಳೆಯ ಒಡಂಬಡಿಕೆ
- 2 ಸಮುವೇಲನು Chapter 6
- ಕೀರ್ತನೆಗಳು Chapter 121
- ಕೀರ್ತನೆಗಳು Chapter 70
- ಯೆರೆಮೀಯ Chapter 38
- ರೂತಳು Chapter 1
- ರೂತಳು Chapter 3
- ಯೆಶಾಯ Chapter 26