ಕೀರ್ತನೆಗಳು Chapter 99

For English

Read ಕೀರ್ತನೆಗಳು Chapter 99 Online

Read ಕೀರ್ತನೆಗಳು Chapter 99 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 99

ಅಧ್ಯಾಯ 99

1. ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.

2. ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.

3. ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.

4. ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.

5. ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.

6. ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.

7. ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.

8. ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.

9. ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.

About ಕೀರ್ತನೆಗಳು Chapter 99

Read ಕೀರ್ತನೆಗಳು Chapter 99 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 99
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 99 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 99?

ಕೀರ್ತನೆಗಳು Chapter 99 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 99 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 138
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 5
  6. ಕೀರ್ತನೆಗಳು Chapter 94
  7. ಕೀರ್ತನೆಗಳು Chapter 74

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 30
  2. ಕೀರ್ತನೆಗಳು Chapter 118
  3. ಯೆಶಾಯ Chapter 29
  4. ಯೆಹೆಜ್ಕೇಲನು Chapter 2
  5. 1 ಸಮುವೇಲನು Chapter 29
  6. ಕೀರ್ತನೆಗಳು Chapter 37
  7. ಕೀರ್ತನೆಗಳು Chapter 58

Related Chapters & Readings

  1. ನೀತಿವಚನಗಳು Chapter 15
  2. ಪರಮಗೀತೆ Chapter 5
  3. ಯೆರೆಮೀಯ Chapter 3
  4. ಪ್ರಕಟನೆ Chapter 3
  5. ನ್ಯಾಯಸ್ಥಾಪಕರು Chapter 18
  6. ಯೆಹೋಶುವನು Chapter 23
  7. ಪ್ರಸಂಗಿ Chapter 4
Share Your Love

Leave a Reply

Your email address will not be published. Required fields are marked *