ನೀತಿವಚನಗಳು Chapter 13

For English

Read ನೀತಿವಚನಗಳು Chapter 13 Online

Read ನೀತಿವಚನಗಳು Chapter 13 online from the Holy Bible. This chapter is part of the Book of ನೀತಿವಚನಗಳು in the Old Testament. Browse every verse with easy chapter navigation, continue to the next chapter, or explore the complete Book of ನೀತಿವಚನಗಳು and the Holy Bible online.

Choose a Chapter

ನೀತಿವಚನಗಳು 13

ಅಧ್ಯಾಯ 13

1. ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.

2. ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.

3. ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.

4. ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.

5. ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.

6. ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.

7. ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.

8. ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.

9. ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.

10. ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.

11. ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.

12. ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.

13. ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

14. ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.

15. ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.

16. ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.

17. ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.

18. ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.

19. ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.

20. ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

21. ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.

22. ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.

23. ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.

24. ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.

25. ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

About ನೀತಿವಚನಗಳು Chapter 13

Read ನೀತಿವಚನಗಳು Chapter 13 online from the Holy Bible. This chapter is part of the Book of ನೀತಿವಚನಗಳು in the Old Testament. Continue reading with the chapter navigation above or explore the complete book.

Book Information

Book: ನೀತಿವಚನಗಳು
Chapter: 13
Testament: Old Testament

How to Read this Chapter

Use the Previous and Next Chapter buttons to continue reading ನೀತಿವಚನಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ನೀತಿವಚನಗಳು Chapter 13 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ನೀತಿವಚನಗಳು Chapter 13?

ನೀತಿವಚನಗಳು Chapter 13 is part of the Book of ನೀತಿವಚನಗಳು in the Holy Bible.

Can I read this chapter online?

Yes. You can read the complete ನೀತಿವಚನಗಳು Chapter 13 online for free with easy chapter navigation.

More Chapters from ನೀತಿವಚನಗಳು

  1. ನೀತಿವಚನಗಳು Chapter 9
  2. ನೀತಿವಚನಗಳು Chapter 27
  3. ನೀತಿವಚನಗಳು Chapter 25
  4. ನೀತಿವಚನಗಳು Chapter 23
  5. ನೀತಿವಚನಗಳು Chapter 22
  6. ನೀತಿವಚನಗಳು Chapter 8
  7. ನೀತಿವಚನಗಳು Chapter 31

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 18
  2. ಯೆರೆಮೀಯ Chapter 3
  3. 2 ಪೂರ್ವಕಾಲವೃತ್ತಾಂತ Chapter 32
  4. ಯೋಬನು Chapter 18
  5. ನೀತಿವಚನಗಳು Chapter 30
  6. ಹೋಶೇ Chapter 14
  7. ದಾನಿಯೇಲನು Chapter 6

Related Chapters & Readings

  1. 1 ಪೂರ್ವಕಾಲವೃತ್ತಾಂತ Chapter 12
  2. ವಿಮೋಚನಕಾಂಡ Chapter 27
  3. ಯೆರೆಮೀಯ Chapter 21
  4. ಧರ್ಮೋಪದೇಶಕಾಂಡ Chapter 22
  5. 1 ಸಮುವೇಲನು Chapter 19
  6. ಜೆಕರ್ಯ Chapter 14
  7. ಯೆಹೆಜ್ಕೇಲನು Chapter 46
Share Your Love

Leave a Reply

Your email address will not be published. Required fields are marked *