Read ಪ್ರಸಂಗಿ Chapter 11 Online
Read ಪ್ರಸಂಗಿ Chapter 11 online from the Holy Bible. This chapter is part of the Book of ಪ್ರಸಂಗಿ in the Old Testament. Browse every verse with easy chapter navigation, continue to the next chapter, or explore the complete Book of ಪ್ರಸಂಗಿ and the Holy Bible online.
Choose a Chapter
ಪ್ರಸಂಗಿ 11
ಅಧ್ಯಾಯ 11
1. ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
2. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
3. ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
4. ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
5. ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
6. ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
7. ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
8. ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
9. ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.
10. ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
About ಪ್ರಸಂಗಿ Chapter 11
Read ಪ್ರಸಂಗಿ Chapter 11 online from the Holy Bible. This chapter is part of the Book of ಪ್ರಸಂಗಿ in the Old Testament. Continue reading with the chapter navigation above or explore the complete book.
Book Information
Book: ಪ್ರಸಂಗಿ
Chapter: 11
Testament: Old Testament
How to Read this Chapter
Use the Previous and Next Chapter buttons to continue reading ಪ್ರಸಂಗಿ. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಪ್ರಸಂಗಿ Chapter 11 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಪ್ರಸಂಗಿ Chapter 11?
ಪ್ರಸಂಗಿ Chapter 11 is part of the Book of ಪ್ರಸಂಗಿ in the Holy Bible.
Can I read this chapter online?
Yes. You can read the complete ಪ್ರಸಂಗಿ Chapter 11 online for free with easy chapter navigation.