ಯೆಶಾಯ Chapter 15

For English

Read ಯೆಶಾಯ Chapter 15 Online

Read ಯೆಶಾಯ Chapter 15 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

ಯೆಶಾಯ 15

ಅಧ್ಯಾಯ 15

1. ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು

2. ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

3. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.

4. ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.

5. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್‌ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.

6. ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.

7. ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.

8. ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್‌ ಏಲೀಮಿನ ವರೆಗೂ ವ್ಯಾಪಿಸಿದೆ.

9. ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.

About ಯೆಶಾಯ Chapter 15

Read ಯೆಶಾಯ Chapter 15 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 15
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 15 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 15?

ಯೆಶಾಯ Chapter 15 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 15 online for free with easy chapter navigation.

More Chapters from ಯೆಶಾಯ

  1. ಯೆಶಾಯ Chapter 31
  2. ಯೆಶಾಯ Chapter 25
  3. ಯೆಶಾಯ Chapter 4
  4. ಯೆಶಾಯ Chapter 56
  5. ಯೆಶಾಯ Chapter 55
  6. ಯೆಶಾಯ Chapter 50
  7. ಯೆಶಾಯ Chapter 32

Explore More from ಹಳೆಯ ಒಡಂಬಡಿಕೆ

  1. ಅರಣ್ಯಕಾಂಡ Chapter 23
  2. ಯೆಶಾಯ Chapter 57
  3. ಧರ್ಮೋಪದೇಶಕಾಂಡ Chapter 1
  4. ನೀತಿವಚನಗಳು Chapter 17
  5. ಯೆಹೋಶುವನು Chapter 14
  6. ಯೆರೆಮೀಯ Chapter 30
  7. 2 ಪೂರ್ವಕಾಲವೃತ್ತಾಂತ Chapter 18

Related Chapters & Readings

  1. ಯೆರೆಮೀಯ Chapter 30
  2. ನೀತಿವಚನಗಳು Chapter 19
  3. 1 ಅರಸುಗಳು Chapter 13
  4. ನೆಹೆಮಿಯಾ Chapter 12
  5. 2 ಸಮುವೇಲನು Chapter 8
  6. ಯೋಹಾನನು Chapter 9
  7. ಎಜ್ರನು Chapter 4
Share Your Love

Leave a Reply

Your email address will not be published. Required fields are marked *