ಯೆಶಾಯ Chapter 17

For English

Read ಯೆಶಾಯ Chapter 17 Online

Read ಯೆಶಾಯ Chapter 17 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

ಯೆಶಾಯ 17

ಅಧ್ಯಾಯ 17

1. ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.

2. ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.

3. ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

4. ಆ ದಿವಸದಲ್ಲಿ ಆಗುವದೇನಂದರೆ–ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.

5. ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.

6. ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.

7. ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.

8. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.

9. ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.

10. ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

11. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.

12. ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!

13. ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.

14. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.

About ಯೆಶಾಯ Chapter 17

Read ಯೆಶಾಯ Chapter 17 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 17
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 17 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 17?

ಯೆಶಾಯ Chapter 17 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 17 online for free with easy chapter navigation.

More Chapters from ಯೆಶಾಯ

  1. ಯೆಶಾಯ Chapter 55
  2. ಯೆಶಾಯ Chapter 50
  3. ಯೆಶಾಯ Chapter 34
  4. ಯೆಶಾಯ Chapter 31
  5. ಯೆಶಾಯ Chapter 56
  6. ಯೆಶಾಯ Chapter 21
  7. ಯೆಶಾಯ Chapter 18

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 27
  2. 1 ಪೂರ್ವಕಾಲವೃತ್ತಾಂತ Chapter 14
  3. ಎಸ್ತೇರಳು Chapter 10
  4. 1 ಸಮುವೇಲನು Chapter 12
  5. ಆದಿಕಾಂಡ Chapter 11
  6. 1 ಸಮುವೇಲನು Chapter 9
  7. ಯೋಬನು Chapter 42

Related Chapters & Readings

  1. ಜೆಕರ್ಯ Chapter 4
  2. ಕೀರ್ತನೆಗಳು Chapter 114
  3. ಕೀರ್ತನೆಗಳು Chapter 40
  4. ಯೋಬನು Chapter 18
  5. ಧರ್ಮೋಪದೇಶಕಾಂಡ Chapter 32
  6. ಮಲಾಕಿಯ Chapter 1
  7. ಯೆಹೆಜ್ಕೇಲನು Chapter 27
Share Your Love

Leave a Reply

Your email address will not be published. Required fields are marked *