ಯೆಶಾಯ Chapter 39

For English

Read ಯೆಶಾಯ Chapter 39 Online

Read ಯೆಶಾಯ Chapter 39 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

ಯೆಶಾಯ 39

ಅಧ್ಯಾಯ 39

1. ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.

2. ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

3. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ–ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು–ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.

4. ಅದಕ್ಕೆ ಅವನು ಅವನನ್ನು–ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು–ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.

5. ತರುವಾಯ ಯೆಶಾಯನು ಹಿಜ್ಕೀಯನಿಗೆ–ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು–

6. ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.

7. ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.

8. ಆಗ ಹಿಜ್ಕೀಯನು–ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ–ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.

About ಯೆಶಾಯ Chapter 39

Read ಯೆಶಾಯ Chapter 39 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 39
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 39 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 39?

ಯೆಶಾಯ Chapter 39 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 39 online for free with easy chapter navigation.

More Chapters from ಯೆಶಾಯ

  1. ಯೆಶಾಯ Chapter 31
  2. ಯೆಶಾಯ Chapter 25
  3. ಯೆಶಾಯ Chapter 4
  4. ಯೆಶಾಯ Chapter 56
  5. ಯೆಶಾಯ Chapter 55
  6. ಯೆಶಾಯ Chapter 21
  7. ಯೆಶಾಯ Chapter 50

Explore More from ಹಳೆಯ ಒಡಂಬಡಿಕೆ

  1. ನಹೂಮ Chapter 1
  2. ಯೆಶಾಯ Chapter 16
  3. ಯೆರೆಮೀಯ Chapter 35
  4. ಮಲಾಕಿಯ Chapter 2
  5. ಯೆಹೆಜ್ಕೇಲನು Chapter 40
  6. 1 ಸಮುವೇಲನು Chapter 17
  7. ಯೋನ Chapter 1

Related Chapters & Readings

  1. ಕೀರ್ತನೆಗಳು Chapter 73
  2. ಯೆಹೆಜ್ಕೇಲನು Chapter 38
  3. ಯೆರೆಮೀಯ Chapter 11
  4. 1 ಸಮುವೇಲನು Chapter 22
  5. ಎಜ್ರನು Chapter 10
  6. ವಿಮೋಚನಕಾಂಡ Chapter 35
  7. ಯೆಹೆಜ್ಕೇಲನು Chapter 13
Share Your Love

Leave a Reply

Your email address will not be published. Required fields are marked *