ಯೋಬನು Chapter 11

For English

Read ಯೋಬನು Chapter 11 Online

Read ಯೋಬನು Chapter 11 online from the Holy Bible. This chapter is part of the Book of ಯೋಬನು in the Old Testament. Browse every verse with easy chapter navigation, continue to the next chapter, or explore the complete Book of ಯೋಬನು and the Holy Bible online.

Choose a Chapter

ಯೋಬನು 11

ಅಧ್ಯಾಯ 11

1. ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;

2. ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?

3. ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?

4. ನೀನು–ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.

5. ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.

6. ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.

7. ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?

8. ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?

9. ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.

10. ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?

11. ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?

12. ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.

13. ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,

14. ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ

15. ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.

16. ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.

17. ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.

18. ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.

19. ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.

20. ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.

About ಯೋಬನು Chapter 11

Read ಯೋಬನು Chapter 11 online from the Holy Bible. This chapter is part of the Book of ಯೋಬನು in the Old Testament. Continue reading with the chapter navigation above or explore the complete book.

Book Information

Book: ಯೋಬನು
Chapter: 11
Testament: Old Testament

How to Read this Chapter

Use the Previous and Next Chapter buttons to continue reading ಯೋಬನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೋಬನು Chapter 11 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೋಬನು Chapter 11?

ಯೋಬನು Chapter 11 is part of the Book of ಯೋಬನು in the Holy Bible.

Can I read this chapter online?

Yes. You can read the complete ಯೋಬನು Chapter 11 online for free with easy chapter navigation.

More Chapters from ಯೋಬನು

  1. ಯೋಬನು Chapter 20
  2. ಯೋಬನು Chapter 17
  3. ಯೋಬನು Chapter 26
  4. ಯೋಬನು Chapter 24
  5. ಯೋಬನು Chapter 12
  6. ಯೋಬನು Chapter 40
  7. ಯೋಬನು Chapter 30

Explore More from ಹಳೆಯ ಒಡಂಬಡಿಕೆ

  1. 2 ಸಮುವೇಲನು Chapter 15
  2. ಹೋಶೇ Chapter 1
  3. ನೀತಿವಚನಗಳು Chapter 26
  4. ವಿಮೋಚನಕಾಂಡ Chapter 10
  5. ಕೀರ್ತನೆಗಳು Chapter 98
  6. ಕೀರ್ತನೆಗಳು Chapter 45
  7. ಯೆಹೆಜ್ಕೇಲನು Chapter 18

Related Chapters & Readings

  1. ಯೆರೆಮೀಯ Chapter 9
  2. ಅಪೊಸ್ತಲರ ಕೃತ್ಯಗಳು Chapter 17
  3. ಆದಿಕಾಂಡ Chapter 48
  4. ಕೀರ್ತನೆಗಳು Chapter 117
  5. ಅರಣ್ಯಕಾಂಡ Chapter 3
  6. ಕೀರ್ತನೆಗಳು Chapter 133
  7. ಎಫೆಸದವರಿಗೆ Chapter 3
Share Your Love

Leave a Reply

Your email address will not be published. Required fields are marked *