ಹೋಶೇ Chapter 11

For English

Read ಹೋಶೇ Chapter 11 Online

Read ಹೋಶೇ Chapter 11 online from the Holy Bible. This chapter is part of the Book of ಹೋಶೇ in the Old Testament. Browse every verse with easy chapter navigation, continue to the next chapter, or explore the complete Book of ಹೋಶೇ and the Holy Bible online.

Choose a Chapter

ಹೋಶೇ 11

ಅಧ್ಯಾಯ 11

1. ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.

2. ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

3. ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.

4. ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.

5. ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

6. ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.

7. ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

8. ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.

9. ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.

10. ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;

11. ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.

12. ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.

About ಹೋಶೇ Chapter 11

Read ಹೋಶೇ Chapter 11 online from the Holy Bible. This chapter is part of the Book of ಹೋಶೇ in the Old Testament. Continue reading with the chapter navigation above or explore the complete book.

Book Information

Book: ಹೋಶೇ
Chapter: 11
Testament: Old Testament

How to Read this Chapter

Use the Previous and Next Chapter buttons to continue reading ಹೋಶೇ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಹೋಶೇ Chapter 11 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಹೋಶೇ Chapter 11?

ಹೋಶೇ Chapter 11 is part of the Book of ಹೋಶೇ in the Holy Bible.

Can I read this chapter online?

Yes. You can read the complete ಹೋಶೇ Chapter 11 online for free with easy chapter navigation.

More Chapters from ಹಳೆಯ ಒಡಂಬಡಿಕೆ

  1. ದಾನಿಯೇಲನು Chapter 12
  2. ಕೀರ್ತನೆಗಳು Chapter 147
  3. 2 ಪೂರ್ವಕಾಲವೃತ್ತಾಂತ Chapter 18
  4. 2 ಅರಸುಗಳು Chapter 17
  5. ಆಮೋಸ Chapter 2
  6. ಯೆಶಾಯ Chapter 55
  7. ಯೆಶಾಯ Chapter 50

Explore More from ಹೋಶೇ

  1. ಹೋಶೇ Chapter 7
  2. ಹೋಶೇ Chapter 10
  3. ಹೋಶೇ Chapter 5
  4. ಹೋಶೇ Chapter 1
  5. ಹೋಶೇ Chapter 6
  6. ಹೋಶೇ Chapter 3
  7. ಹೋಶೇ Chapter 2

Related Chapters & Readings

  1. ಯೆರೆಮೀಯ Chapter 39
  2. 2 ಪೂರ್ವಕಾಲವೃತ್ತಾಂತ Chapter 17
  3. ಕೀರ್ತನೆಗಳು Chapter 145
  4. ಕೀರ್ತನೆಗಳು Chapter 57
  5. 1 ಪೂರ್ವಕಾಲವೃತ್ತಾಂತ Chapter 27
  6. ಅಪೊಸ್ತಲರ ಕೃತ್ಯಗಳು Chapter 19
  7. ರೂತಳು Chapter 4
Share Your Love

Leave a Reply

Your email address will not be published. Required fields are marked *