ಹೋಶೇ Chapter 6

For English

Read ಹೋಶೇ Chapter 6 Online

Read ಹೋಶೇ Chapter 6 online from the Holy Bible. This chapter is part of the Book of ಹೋಶೇ in the Old Testament. Browse every verse with easy chapter navigation, continue to the next chapter, or explore the complete Book of ಹೋಶೇ and the Holy Bible online.

Choose a Chapter

ಹೋಶೇ 6

ಅಧ್ಯಾಯ 6

1. ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.

2. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

3. ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

4. ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

5. ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.

6. ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

7. ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.

8. ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.

9. ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.

10. ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.

11. ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.

About ಹೋಶೇ Chapter 6

Read ಹೋಶೇ Chapter 6 online from the Holy Bible. This chapter is part of the Book of ಹೋಶೇ in the Old Testament. Continue reading with the chapter navigation above or explore the complete book.

Book Information

Book: ಹೋಶೇ
Chapter: 6
Testament: Old Testament

How to Read this Chapter

Use the Previous and Next Chapter buttons to continue reading ಹೋಶೇ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಹೋಶೇ Chapter 6 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಹೋಶೇ Chapter 6?

ಹೋಶೇ Chapter 6 is part of the Book of ಹೋಶೇ in the Holy Bible.

Can I read this chapter online?

Yes. You can read the complete ಹೋಶೇ Chapter 6 online for free with easy chapter navigation.

More Chapters from ಹಳೆಯ ಒಡಂಬಡಿಕೆ

  1. ದಾನಿಯೇಲನು Chapter 12
  2. 2 ಪೂರ್ವಕಾಲವೃತ್ತಾಂತ Chapter 18
  3. 2 ಅರಸುಗಳು Chapter 17
  4. ಕೀರ್ತನೆಗಳು Chapter 147
  5. ಯೆಶಾಯ Chapter 55
  6. ಯೆಶಾಯ Chapter 50
  7. ಯೆಶಾಯ Chapter 34

Explore More from ಹೋಶೇ

  1. ಹೋಶೇ Chapter 1
  2. ಹೋಶೇ Chapter 9
  3. ಹೋಶೇ Chapter 4
  4. ಹೋಶೇ Chapter 10
  5. ಹೋಶೇ Chapter 13
  6. ಹೋಶೇ Chapter 5
  7. ಹೋಶೇ Chapter 12

Related Chapters & Readings

  1. ಯೋಬನು Chapter 36
  2. ಯೆರೆಮೀಯ Chapter 24
  3. ಜೆಕರ್ಯ Chapter 6
  4. ಯೋಬನು Chapter 12
  5. ಕೀರ್ತನೆಗಳು Chapter 142
  6. ಯೆಹೆಜ್ಕೇಲನು Chapter 28
  7. ಇಬ್ರಿಯರಿಗೆ Chapter 8
Share Your Love

Leave a Reply

Your email address will not be published. Required fields are marked *